ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021
ಆಯುಧ ಪೂಜೆ, ವಿಜಯದಶಮಿಯ ಸಡಗರಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇವತ್ತೂ ತೈಲೋತ್ಪನ್ನಗಳ ದರ ಹೆಚ್ಚಳವಾಗಿದೆ
ಶಿವಮೊಗ್ಗದಲ್ಲಿ ಇವತ್ತು ಪಟ್ರೋಲ್ ದರ 37 ಪೈಸೆ ಏರಿಕೆಯಾಗಿದೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರ 110.24 ರೂ. ಹೆಚ್ಚಳವಾಗಿದೆ.
ಇನ್ನು, ಡಿಸೇಲ್ ದರ 38 ಪೈಸೆ ಏರಿಕೆಯಾಗಿದೆ. ಹಾಗಾಗಿ ಪ್ರತಿ ಲೀಟರ್ ಡಿಸೇಲ್ ದರ 100.87 ರೂ.ಗೆ ತಲುಪಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200