ಶಿವಮೊಗ್ಗ ಲೈವ್.ಕಾಂ | SHIMOGA NEWS | 20 FEBRUARY 2021
ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಒಂದೆ ದಿನದಲ್ಲಿ ಪೆಟ್ರೋಲ್ ಬೆಲೆ 40 ಪೈಸೆ ಹೆಚ್ಚಳವಾಗಿದೆ.
ಡೀಸೆಲ್, ಪವರ್ ಪೆಟ್ರೋಲ್, ಟರ್ಬೊ ಜೆಟ್ ಪೆಟ್ರೋಲ್ ಬೆಲೆಯಲ್ಲಿಯೂ ಹೆಚ್ಚಳವಾಗಿದೆ.
ಪೆಟ್ರೋಲ್ ಬೆಲೆ 40 ಪೈಸೆ ಹೆಚ್ಚಳದಿಂದಾಗಿ ಶಿವಮೊಗ್ಗದಲ್ಲಿ ಇವತ್ತು ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 94.79 ರೂ. ಆಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]