SHIVAMOGGA LIVE NEWS | RAIN PHOTO | 18 ಮೇ 2022
ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ನಿರಂತರ ಮಳೆಯಾಗುತಿತ್ತು. ಮಧ್ಯಾಹ್ನದ ನಂತರ ಮಳೆ ಬಿಡುವು ನೀಡಿತ್ತು. ಮಳೆ ಸುರಿಯುತ್ತಿದ್ದ ಅವಧಿಯಲ್ಲಿ ಶಿವಮೊಗ್ಗದಲ್ಲಿ ಹೇಗಿತ್ತು ಪರಿಸ್ಥಿತಿ? ಅದರ ಫೋಟೊ ನ್ಯೂಸ್ ಇಲ್ಲಿದೆ.
ಇದನ್ನೂ ಓದಿ | ನಿರಂತರ ಮಳೆಗೆ ತಂಪಾಯ್ತು ಶಿವಮೊಗ್ಗ, ಬೇಸಿಗೆಯಲ್ಲೂ ವಾಡಿಕೆಗಿಂತ ಹೆಚ್ಚು ವರ್ಷಧಾರೆ
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.