ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 APRIL 2024
ELECTION NEWS : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಇವತ್ತು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಹುಜನ ಸಮಾಜ ಪಾರ್ಟಿಯ ಎ.ಡಿ.ಶಿವಪ್ಪ, ಯಂಗ್‍ಸ್ಟರ್ ಎಂಪವರ್‍ಮೆಂಟ್ ಪಾರ್ಟಿಯ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ ಶಶಿಕುಮಾರ್ ಬಿ.ಕೆ ಮತ್ತು ಜಾನ್ ಬೆನ್ನಿ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ ಕ್ಷೇತ್ರದಿಂದ ಈವರೆಗೂ 15 ಅಭ್ಯರ್ಥಿಗಳು 19 ನಾಮಪತ್ರ ಸಲ್ಲಿಕೆಯಾಗಿದೆ.




ಇದನ್ನೂ ಓದಿ – ಶಿವಮೊಗ್ಗದಲ್ಲಿ ಗ್ಯಾರಂಟಿ ಯೋಜನೆ ಪ್ರಚಾರ ಸಮಿತಿ ರಚನೆ, ವಿಡಿಯೋ ಚಿತ್ರೀಕರಣ, ತಮಟೆ ಬಾರಿಸುವಂತೆ ಸೂಚನೆ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






