ಶಿವಮೊಗ್ಗದಲ್ಲಿ ಭರ್ಜರಿ ಕ್ಯಾಂಪೇನ್’ಗೆ ರೆಡಿಯಾದ ಜೆಡಿಎಸ್, ಮಧು ಬಂಗಾರಪ್ಪ ಎಂಟ್ರಿಗೆ ಮುಹೂರ್ತ ಫಿಕ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 16 ಮಾರ್ಚ್ 2019

ಭರ್ಜರಿ ಕ್ಯಾಂಪೇನ್‌ಗೆ ರೆಡಿಯಾದ ಜೆಡಿಎಸ್. ಮಧು ಬಂಗಾರಪ್ಪ ಎಂಟ್ರಿಗೆ ಮುಹೂರ್ತ ಫಿಕ್ಸ್. ಶಿವಮೊಗ್ಗದಲ್ಲಿ ಪ್ರಚಾರಕ್ಕೆ ಹಸಿರು ನಿಶಾನೆ ತೋರಿಸ್ತಾರೆ ಮಾಜಿ ಪಿಎಂ. 

53832666 574040779742503 7679785336410472448 n.jpg? nc cat=104& nc ht=scontent.fixe1 1

ಮಾರ್ಚ್ 17ರಿಂದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಕ್ಯಾಂಪೇನ್ ಶುರು ಮಾಡಲಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಲಗಾನ್ ಕಲ್ಯಾಣ ಮಂದಿರದಲ್ಲಿ ಪ್ರಮುಖರ ಸಭೆ ನಡೆಸಲಾಗುತ್ತದೆ.

ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಜೆಡಿಎಸ್ ಜನಪ್ರತಿನಿಧಿಗಳು, ಪ್ರಮುಖ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment