ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 MAY 2023
SHIMOGA : ರೋಡ್ ಶೋನಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಳೆದ ರಾತ್ರಿ ಮಹತ್ವದ ಸಭೆ (Meeting) ನಡೆಸಿದರು. ಶಿವಮೊಗ್ಗದಲ್ಲಿಯೇ ಉಳಿದಿರುವ ಅವರು ಪ್ರಮುಖರೊಂದಿಗೆ ಸಭೆ ಮಾಡಿದರು.

ಕಿಮ್ಮನೆ ಗಾಲ್ಫ್ ರೆಸಾರ್ಟ್‌ನಲ್ಲಿ ಅಮಿತ್ ಶಾ ಅವರು ಉಳಿದುಕೊಂಡಿದ್ದಾರೆ. ಇಲ್ಲಿಯೇ ಶಿವಮೊಗ್ಗದ ಬಿಜೆಪಿ ಮುಖಂಡರ ಜೊತೆ ಸಭೆ (Meeting) ನಡೆಸಿದರು. ಚುನಾವಣೆ ರಣತಂತ್ರದ ಕುರಿತು ಮಹತ್ವದ ಮೀಟಿಂಗ್ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ, ಹೇಗಿತ್ತು ಮೆರವಣಿಗೆ?
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





