ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 APRIL 2024
ELECTION UPDATE : ಬಿಜೆಪಿ ತಮಿಳುನಾಡು ಘಟಕದ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಏ.24ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ ಕೆ.ವಿ.ಅಣ್ಣಪ್ಪ ತಿಳಿಸಿದ್ದಾರೆ. ಭದ್ರಾವತಿಯ ಕನಕ ಮಂಟಪದಲ್ಲಿ ಸಂಜೆ 4.30ಕ್ಕೆ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ಶಿವಮೊಗ್ಗದ ಮುಖ್ಯ ಬಸ್ನಿಲ್ದಾಣದ ಹಿಂಭಾಗದಲ್ಲಿ ನಡೆಯಲಿರುವ ಬಿಜೆಪಿಯ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ, ಆದೇಶ ಪ್ರಕಟ, ಎಷ್ಟು ವರ್ಷ ಉಚ್ಛಾಟಿಸಲಾಗಿದೆ?
LATEST NEWS
- ರೈಲಿಗೆ ತಲೆ ಕೊಟ್ಟು ಯುವಕ ಸಾವು, ತುರ್ತು ಬ್ರೇಕ್ ಹಾಕಿದ ಲೋಕೊ ಪೈಲೆಟ್

- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

About The Editor
ನಿತಿನ್ ಆರ್.ಕೈದೊಟ್ಲು





