ಶಿವಮೊಗ್ಗ: ರಾಜ್ಯ ಸರ್ಕಾರ ತರಾತುರಿಯಲ್ಲಿ ಕರೆದಿರುವ ತುರ್ತು ಅಧಿವೇಶನವು ಮುಖ್ಯಮಂತ್ರಿಗಳ ವಿದಾಯದ ಭಾಷಣಕ್ಕೆ (farewell speech) ವೇದಿಕೆಯಾಗುವ ಸಾಧ್ಯತೆಯಿದೆ ಎಂದು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಈ ಅಧಿವೇಶನದ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದರು.

” ಮಹಾರಾಷ್ಟ್ರದ ಫಲಿತಾಂಶ ಗಮನಿಸಿದರೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.”
ಇದನ್ನೂ ಓದಿ – ಮಡಿಕೆಚೀಲೂರು: 19ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು

LATEST NEWS
- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





