ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್‌ ಹೇಳಿಕೆ, ‘ಬಿಟ್ಟು ಬಂದವರನ್ನು ಮತ್ತೆ ಅಪ್ಪಿಕೊಳ್ಳಬೇಕಾಗುತ್ತದೆʼ ಅಂದಿದ್ದೇಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 16 JULY 2023

SHIMOGA : ಬಿಟ್ಟು ಬಂದವರನ್ನೆ ಮತ್ತೆ ಅಪ್ಪಿಕೊಳ್ಳಬೇಕಾದ ಪರಿಸ್ಥಿತಿ ಬರಬಹುದು. ಮುಂದಿನ ದಿನಗಳಲ್ಲಿ ಯಾವ ರೀತಿಯ ಹೊಂದಾಣಿಕೆಯಾಗುತ್ತದೆಯೊ ಗೊತ್ತಿಲ್ಲ. ಈಗಲೆ ಮಾನಸಿಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್‌ ಹೇಳಿಕೆ ನೀಡಿ ಕುತೂಹಲ (Curiosity) ಮೂಡಿಸಿದ್ದಾರೆ.

Shivamogga-Live-Number-1-Website

ಇದನ್ನೂ ಓದಿ – ಶಿವಮೊಗ್ಗದಲ್ಲಿ ನೂತನ ಶಾಸಕಿಗೆ ಅಭಿನಂದನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

ಜೆಡಿಎಸ್‌ ಕಚೇರಿಯಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಆಯನೂರು ಮಂಜುನಾಥ್‌, ಜು.18ರ ನಂತರ ದೇಶದ ರಾಜಕೀಯ ಚಿತ್ರಣ ಬದಲಾಗುವ ಬೆಳವಣಿಗೆ ನಡೆಯಲಿದೆ ಎಂದರು.

KB-Prasanna-Kumar-Ayanuru-Manjunatha-M-Srikanth

ನಾವು ಈವರೆಗೆ ಯಾರನ್ನು ವಿರೋಧಿಸುತ್ತಿದ್ದೆವೊ ಅವರನ್ನು ವಿರೋಧಿಸದಿರುವಂತ ಪರಿಸ್ಥಿತಿ ಬಾರದಿರಲಿ. ನಾವು ಬಿಟ್ಟು ಬಂದವರ ಕಡೆಗೆ ನಮ್ಮ ನಾಯಕರು ಹೋದರೆ ಅನುಭವಿಸುವ ಹಿಂಸೆ ದೇವರಿಗೆ ಗೊತ್ತಾಗಬೇಕು. ಆದರೆ ರಾಜಕೀಯದಲ್ಲಿ ಸ್ಥಿತ್ಯಂತರಗಳು ಸಹಜ ಎಂದು ಜೆಡಿಎಸ್‌ ಪಕ್ಷದ ಮುಂದಿನ ನಡೆಯ ಕುರಿತು ಕುತೂಹಲ (Curiosity) ಮೂಡಿಸಿದರು.

Modern Concrete

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment