ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಆಯನೂರು ಮಂಜುನಾಥ್‌ ಭೇಟಿ, ಕುತೂಹಲ ಮೂಡಿಸಿದ ನಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 AUGUST 2023

SHIMOGA : ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್‌ ಕಾಂಗ್ರೆಸ್‌ (Congress Party) ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿದೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಆಯನೂರು ಮಂಜುನಾಥ್‌ ಭೇಟಿಯಾಗಿದ್ದು, ಫೋಟೊ ವೈರಲ್‌ (Photo Viral) ಆಗಿದೆ.

ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ಆಯನೂರು ಮಂಜುನಾಥ್‌ ಭೇಟಿ ನೀಡಿದ್ದು, ಹೂಗುಚ್ಛ ನೀಡಿದ್ದಾರೆ. ಅದರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಕಾಂಗ್ರೆಸ್‌ನತ್ತ ಆಯನೂರು ದೃಷ್ಟಿ

ವಿಧಾನ ಪರಿಷತ್‌ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ ಕಳೆದ ವಿಧಾನಸಭೆ ಚುನಾವಣೆ ಹೊತ್ತಿಗೆ ರಾಜೀನಾಮೆ ನೀಡಿದ್ದರು. ಬಿಜೆಪಿ ಪಕ್ಷ ತೊರೆದು ಜೆಡಿಎಸ್‌ ಸೇರ್ಪಡೆಯಾಗಿದ್ದರು. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ 8,863 ಮತ ಪಡೆದಿದ್ದರು. ಈಗ ಅವರು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಈಗ ಫುಲ್‌ ರಶ್‌, ಸರ್ಕಾರ ರಚನೆ ಬೆನ್ನಿಗೆ ಶುರುವಾಯ್ತು 3 ಚಾಲೆಂಜ್‌, ಏನೇನು?

ಆಯನೂರು ಮಂಜುನಾಥ್‌ ಪಕ್ಷ ಸೇರ್ಪಡೆಗೆ ಕಾಂಗ್ರೆಸ್‌ನಲ್ಲಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಚುನಾವಣೆ ಅಭ್ಯರ್ಥಿಯಾಗಿದ್ದ ಹೆಚ್‌.ಸಿ.ಯೋಗೇಶ್‌ ಪತ್ರಿಕಾಗೋಷ್ಠಿ ನಡಸಿ ತಮ್ಮ ಅಸಮಾಧಾನ ಹೊರಹಾಕಿದ್ದರು.

ಇದನ್ನೂ ಓದಿ – ‘ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್‌, ಮಳೆಗಾಲದಲ್ಲಿ ಕಾಂಗ್ರೆಸ್‌ ಕದ ತಟ್ಟುತ್ತಿದ್ದಾರೆ’, ಆಯನೂರು ವಿರುದ್ಧ ಗರಂ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 21, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment