ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 APRIL 2023
SHIMOGA : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ಅವರು ರಾಜೀನಾಮೆ (Resignation) ಘೋಷಿಸಿದ್ದಾರೆ. ಇವತ್ತೆ ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ಇವತ್ತು ಮಧ್ಯಾಹ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಮಯ ನೀಡಿದ್ದಾರೆ. ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದರು ತಿಳಿಸಿದರು.
ರಾಜೀನಾಮೆ ಸಲ್ಲಿಸಲು ಪದವೀಧರ ಕ್ಷೇತ್ರದ ಮತದಾರರ ಅನುಮತಿ ಪಡೆದಿದ್ದೇನೆ. ಅವರೆಲ್ಲ ತಮಗೆ ಬೆಂಬಲ ನೀಡುವ ವಿಶ್ವಾಸವಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೆಡಿಎಸ್ನಿಂದಲೂ ʼಅಚ್ಚರಿ ಅಭ್ಯರ್ಥಿʼ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422