ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟಂಬರ್ 2020
ಬಾಬರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಿದ್ದು ಸಿಬಿಐ ವಿಶೇಷ ನ್ಯಾಯಾಲಯವು ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ 32 ಮಂದಿಯನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಬಿಜೆಪಿ ಪರವಾಗಿ ಘೋಷಣೆ ಕೂಗಿದ ಕಾರ್ಯಕರ್ತರು, ಸಿಹಿ ಹಂಚಿದರು. ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಮೇಯರ್ ಸುವರ್ಣಾ ಶಂಕರ್, ಕಾರ್ಪೊರೇಟರ್ ಜ್ಞಾನೇಶ್ವರ್, ಪ್ರಮುಖರಾದ ದತ್ತಾತ್ರಿ, ದೀನದಯಾಳ್ ಸೇರಿದಂತೆ ಹಲವರು ಸಂಭ್ರಮಾಚರಣೆ.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






