ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | 2 ಮಾರ್ಚ್ 2019
ಮೋದಿ ಮತ್ತೊಮ್ಮೆ ಎಂಬ ಧ್ಯೇಯದೊಂದಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಶಿವಮೊಗ್ಗದಲ್ಲಿ ವಿಜಯ ಸಂಕಲ್ಪ ಬೈಕ್ ರಾಲಿ ಆಯೋಜಿಸಲಾಗಿತ್ತು. ಶುಭಮಂಗಳ ಕಲ್ಯಾಣ ಮಂಟಪದಿಂದ, ರಾಮಣ್ಣಶ್ರೇಷ್ಠಿ ಪಾರ್ಕ್’ವರೆಗೂ ಬೈಕ್ ರಾಲಿ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ ಕಾರ್ಯಕರ್ತರೊಂದಿಗೆ ಬೈಕ್ ಚಲಾಯಿಸಿದರು. ಪ್ರಮುಖ ರಸ್ತೆಗಳಲ್ಲಿ ಬೈಕ್ ರಾಲಿ ನಡೆಯಿತು. ಬಳಿಕ, ರಾಮಣ್ಣಶ್ರೇಷ್ಠಿ ಪಾರ್ಕ್’ನಲ್ಲಿ ಬಿಜೆಪಿ ವತಿಯಿಂದ ಸಭೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com





