ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 APRIL 2024
ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.
ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ – ಸಾಲು ಸಾಲು ದೇಗುಲಕ್ಕೆ ರಾಘವೇಂದ್ರ ಭೇಟಿ, ನಾಮಪತ್ರಕ್ಕೆ ಪೂಜೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






