ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 08 ಆಗಸ್ಟ್ 2019
ಸಚಿವ ಸಂಪುಟ ರಚನೆ ಆಗದೆ ಇರುವುದರಿಂದ ಪ್ರವಾಹ ಪರಿಸ್ಥಿತಿ ನಿಭಾಯಿಸಲು, ತೊಂದರೆ ಆಗುತ್ತಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಿಜೆಪಿ ತಂಡ ರಚನೆ ಮಾಡಲಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆ.ಎಸ್.ಈಶ್ವರಪ್ಪ, ಬಿಜೆಪಿ ನಾಯಕರ ನಾಲ್ಕು ತಂಡ ರಚಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದೇವೆ ಎಂದು ತಿಳಿಸಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ, ಆಗಬೇಕಿರುವ ಕೆಲಸಗಳ ಕುರಿತು ಚರ್ಚೆ ನಡೆಸಲಿದ್ದೇವೆ. ನಾಳೆ ನಮ್ಮ ತಂಡ ಕೊಡಗು ಜಿಲ್ಲೆಗೆ ಭೇಟಿ ನೀಡಲಿದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ 201 ಮನೆಗಳು ಬಿದ್ದು ಹೋಗಿವೆ. ಇಬ್ಬರು ಮೃತಪಟ್ಟಿದ್ದಾರೆ ಅಂತಾ ಶಾಸಕ ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





