BREAKING NEWS – ಬಿಜೆಪಿ ಪಟ್ಟಿ, ಶಿವಮೊಗ್ಗ ಜಿಲ್ಲೆಯ ಆರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ

SHIVAMOGGA LIVE NEWS | 11 APRIL 2023

ಸುದ್ದಿಯ ಮುಂದಿನ ಭಾಗ ಕೆಳಗಿದೆ

SHIMOGA : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ (BJP LIST) ಪ್ರಕಟವಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ.

ಯಾವ್ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

ಶಿವಮೊಗ್ಗ ಗ್ರಾಮಾಂತರ -‌ ಅಶೋಕ್‌ ನಾಯ್ಕ್

Nanjappa Hospital Advertisement

ಭದ್ರಾವತಿ – ಮಂಗೋಟೆ ರುದ್ರೇಶ್

ತೀರ್ಥಹಳ್ಳಿ‌ – ಆರಗ ಜ್ಞಾನೇಂದ್ರ

ಶಿಕಾರಿಪುರ – ಬಿ.ವೈ.ವಿಜಯೇಂದ್ರ

ಸೊರಬ- ಕುಮಾರ್‌ ಬಂಗಾರಪ್ಪ

ಸಾಗರ – ಹರತಾಳು ಹಾಲಪ್ಪ

 

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment