ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ ರಿಲೀಸ್‌, ಶಿವಮೊಗ್ಗಕ್ಕೆ ಯಾರು?

SHIVAMOGGA LIVE NEWS | 15 JANUARY 2024

SHIMOGA : ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದೆ. ಶಿವಮೊಗ್ಗಕ್ಕೆ ಟಿ.ಡಿ.ಮೇಘರಾಜ್‌ ಅವರು ಜಿಲ್ಲಾಧ್ಯಕ್ಷರಾಗಿ ಮುಂದುವರೆದಿದ್ದಾರೆ.

ಟಿ.ಡಿ.ಮೇಘರಾಜ್‌ ಅವರು 2020 ರಿಂದ ಜಿಲ್ಲಾಧ್ಯಕ್ಷರಾಗಿದ್ದಾರೆ. ಎರಡನೇ ಅವಧಿಗೆ ಅವರನ್ನು ಮುಂದುವರೆಸಲಾಗಿದೆ. ಕಳೆದ ಎರಡು ವಾರದ ಹಿಂದೆ ಜಿಲ್ಲೆಗೆ ಆಗಮಿಸಿದ್ದ ರಾಜ್ಯ ವೀಕ್ಷಕರು ಜಿಲ್ಲೆಯ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿದ್ದರು. ಈ ವೇಳೆ ಮೂವರ ಹೆಸರು ಮುನ್ನಲೆಗೆ ಬಂದಿತ್ತು ಎಂದು ಹೇಳಲಾಗುತ್ತಿದೆ. ಅಂತಿಮವಾಗಿ ಟಿ.ಡಿ.ಮೇಘರಾಜ್‌ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮುಂದುವರೆಸಲಾಗಿದೆ.

TD-Megharaj-BJP-Shimoga-District-President.

ಇದನ್ನೂ ಓದಿ – ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್‌ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

BJP-Office-Shimoga

Leave a Comment