ಬೆಂಗಳೂರಿನಲ್ಲಿರುವ ಶಿವಮೊಗ್ಗದ ಮತದಾರರಿಗೆ ಬಿಜೆಪಿ ಗಾಳ, ಸ್ನೇಹ ಮಿಲನಕ್ಕೆ ಹೇಗಿತ್ತು ರೆಸ್ಪಾನ್ಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019

ಬೆಂಗಳೂರಿನಲ್ಲಿರುವ ಶಿವಮೊಗ್ಗದ ಮತದಾರರಿಗೆ ಬಿಜೆಪಿ ಗಾಳ ಹಾಕಿದೆ. ಇದಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸ್ನೇಹ ಮಿಲನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

55807332 815962815431807 5933702094874738688 n.jpg? nc cat=106& nc oc=AQlsaluxlEGNZY0z0ohPRVmMU5Emc CCArVzUusTb1JxnvBxMI numA JzMZbLgQlMw& nc ht=scontent.fblr10 1

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಕುಮಾರ್ ಬಂಗಾರಪ್ಪ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಆಯನೂರು ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಉಪಮೇಯರ್ ಚನ್ನಬಸಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದಾರೆ.

ಉಪ ಚುನಾವಣೆ ಬಳಿಕ ಬಿ.ವೈ.ರಾಘವೇಂದ್ರ ಅವರ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸ್ನೇಹ ಮಲಿನದಲ್ಲಿ ಪಾಲ್ಗೊಂಡವರಿಗೆ ಮನವರಿಕೆ ಮಾಡಲಾಯಿತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2019

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment