ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ, ಶಿವಮೊಗ್ಗ ನಗರದಲ್ಲಿ 50 ಸಾವಿರಕ್ಕೂ ಹೆಚ್ಚಿನ ಮತಗಳು ಸಿಗಲಿವೆ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಉಪ ಚುನಾವಣೆ ಸಂದರ್ಭ, ಬಿ.ವೈ.ರಾಘವೇಂದ್ರ ಅವರಿಗೆ 50 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಶಿವಮೊಗ್ಗ ನಗರದಲ್ಲೇ ಅಷ್ಟು ಮತಗಳ ಅಂತರ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಗುಲಾಮರಲ್ಲ, ರಾಷ್ಟ್ರಭಕ್ತರನ್ನು ಸೃಷ್ಟಿಸುತ್ತಿದೆ
ಇನ್ನು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಹರಿಹಾಯ್ದಿದ್ದಾರೆ. ಈಶ್ವರಪ್ಪ RSS ಗುಲಾಮ ಅಂತಾ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ, RSS ಗುಲಾಮರನ್ನು ಸೃಷ್ಟಿಸುವುದಿಲ್ಲ. ಅದು ರಾಷ್ಟ್ರಭಕ್ತರನ್ನು ತಯಾರು ಮಾಡುತ್ತದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






