ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ, ಯಾರಿಗೆ‌, ಯಾವ ಮಂಡಳಿ? ಇಲ್ಲಿದೆ ಲಿಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 FEBRUARY 2024

POLITICS : ಲೋಕಸಭೆ ಚುನಾವಣೆ ಹೊಸ್ತಿಲಲ್ಲೆ ಸರ್ಕಾರ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಮಾಡಿದೆ. ಬಾಕಿ ಉಳಿದಿದ್ದ 44 ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂವರಿಗೆ ನಿಗಮ, ಮಂಡಳಿಗಳಿಗು ಅಧ್ಯಕ್ಷ ಸ್ಥಾನ ದೊರೆತಿದೆ.

ಯಾರಿಗೆ, ಯಾವ ನಿಗಮ, ಮಂಡಳಿ?

ಜಿ.ಪಲ್ಲವಿ – ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅ‍ಧ್ಯಕ್ಷೆ

ಆರ್‌.ಎಂ.ಮಂಜುನಾಥಗೌಡ – ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ಹೆಚ್‌.ಎಸ್‌.ಸುಂದರೇಶ್‌ – ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಕಾರ ಅಧ್ಯಕ್ಷ

ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment