ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
POLITICS : ಲೋಕಸಭೆ ಚುನಾವಣೆ ಹೊಸ್ತಿಲಲ್ಲೆ ಸರ್ಕಾರ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಮಾಡಿದೆ. ಬಾಕಿ ಉಳಿದಿದ್ದ 44 ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂವರಿಗೆ ನಿಗಮ, ಮಂಡಳಿಗಳಿಗು ಅಧ್ಯಕ್ಷ ಸ್ಥಾನ ದೊರೆತಿದೆ.
ಯಾರಿಗೆ, ಯಾವ ನಿಗಮ, ಮಂಡಳಿ?
ಜಿ.ಪಲ್ಲವಿ – ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
ಆರ್.ಎಂ.ಮಂಜುನಾಥಗೌಡ – ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ಹೆಚ್.ಎಸ್.ಸುಂದರೇಶ್ – ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಕಾರ ಅಧ್ಯಕ್ಷ
ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ