ಶಿವಮೊಗ್ಗದಲ್ಲಿ ಬಿಜೆಪಿ ಸಮಾವೇಶಕ್ಕೆ ಜನರನ್ನು ಕರೆತಂದಿದ್ದ ಬಸ್ಸುಗಳು ಸೀಜ್, ಉಚಿತವಾಗಿ ಊಟ ಹಂಚುತ್ತಿದ್ದ ವಾಹನ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಮತ್ತು ಸಮಾವೇಶದ ಸಂದರ್ಭ, ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆ ಎರಡು ಬಸ್ ಸೇರಿ ಮೂರು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

https://www.facebook.com/shivamoggalive/videos/313893009320641/?t=10

ಈ ಸಂಬಂಧ, ಶಿವಮೊಗ್ಗ ಲೈವ್.ಕಾಂಗೆ ಮಾಹಿತಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್, ಎನ್ಇಎಸ್ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶಕ್ಕೆ, ಬಿಜೆಪಿ ಧ್ವಜ ಮತ್ತು ಬ್ಯಾನರ್ ಹಾಕಿಕೊಂಡು ಖಾಸಗಿ ಬಸ್’ಗಳಲ್ಲಿ ಜನರನ್ನು ಕರೆತರಲಾಗುತ್ತಿತ್ತು. ಈ ಸಂಬಂಧ ಎರಡು ಬಸ್’ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮತ್ತೊಂದೆಡೆ ಸಮಾವೇಶಕ್ಕೆ ಬರುತ್ತಿದ್ದ ಜನರಿಗೆ, ಎನ್.ಡಿ.ವಿ ಹಾಸ್ಟೆಲ್ ಬಳಿ, ವಾಹನವೊಂದರಲ್ಲಿ ಊಟ ವಿತರಿಸಲಾಗುತ್ತಿತ್ತು. ಉಚಿತವಾಗಿ ಊಟ ಹಂಚುತ್ತಿರುವ ಕುರಿತು ಚುನಾವಣಾಧಿಕಾರಿಗಳು ವಿಚಾರಿಸಿದಾಗ, ಸ್ಪಷ್ಟ ಉತ್ತರ ಲಭ್ಯವಾಗಿಲ್ಲ. ಅಲ್ಲದೆ, ಟೋಕನ್ ಪಡೆದು ಊಟ ವಿತರಿಸುತ್ತಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ವಾಹನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2019

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

Leave a Comment