ಲೋಕಸಭೆ ಅಧಿವೇಶನ, ಮೊದಲ ದಿನವೇ ಬಿ.ವೈ.ರಾಘವೇಂದ್ರ ಪ್ರಮಾಣವಚನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 JUNE 2024

NATIONAL NEWS : 18ನೇ ಲೋಕಸಭೆಯ ಮೊದಲ ಸಂಸತ್‌ ಅಧಿವೇಶನ ಇವತ್ತಿನಿಂದ ಆರಂಭವಾಗಿದೆ. ನೂತನ ಲೋಕಸಭೆ ಸದಸ್ಯರು ಇವತ್ತು ಪ್ರಮಾಣ ವಚನ (Oath) ಸ್ವೀಕರಿಸಿದರು. ಮೊದಲ ದಿನವೇ ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕರಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಅವರು ಕನ್ನಡದಲ್ಲಿ ಪ್ರತಿಜ್ಞೆ ಸ್ವಿಕರಿಸಿದರು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ‘ಮತದಾರ ದೇವರುಗಳʼ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಹಂಗಾಮಿ ಸ್ಪೀಕರ್‌ ಭತೃಹರಿ ಮೆಹ್ತಾಬ್‌ ಅವರಿಗೆ ಧನ್ಯವಾದ ತಿಳಿಸಿದರು.

BY-Raghavendra-takes-oath-in-Parliament

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕರಿಸಿದರು

ಅಧಿವೇಶನ ಆರಂಭಕ್ಕೂ ಮೊದಲು‌ ಬಿಜೆಪಿ ಸಂಸದ ಭತೃಹರಿ ಮೆಹ್ತಾಬ್‌ ಅವರಿಗೆ ಹಂಗಾಮಿ ಸ್ಪೀಕರ್‌ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಆ ಬಳಿಕ ಅಧಿವೇಶನದಲ್ಲಿ ಲೋಕಸಭೆ ಸದ್ಯಸರು ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕ್ಯಾಬಿನೆಟ್‌ ಸಚಿವರು, ಸಂಸದರು ಪ್ರತಿಜ್ಞೆ ಸ್ವೀಕರಿಸಿದರು.

ಇದನ್ನೂ ಓದಿ – ಕಾರು ಡಿಕ್ಕಿಯಾಗಿ ಮುರಿದು ಬಿದ್ದ ವಿದ್ಯುತ್‌ ಕಂಬ, CCTVಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 24, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment