ಶಿವಮೊಗ್ಗ ಲೈವ್
SHIVAMOGGA LIVE NEWS | 4 JUNE 2024 (ಈ ಸುದ್ದಿಯನ್ನು ಇನ್ನು 32 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
RESULT NEWS : ಲೋಕಸಭೆ ಚುನಾವಣೆ ಮತ ಎಣಿಕೆ ಕೇಂದ್ರದ (counting center) ಹೊರಗೆ ಈ ಬಾರಿ ನೀರವ ಮೌನವಿದೆ. ಎಣಿಕೆ ಕೇಂದ್ರದ ಬಳಿ ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳ ಬೆಂಬಲಿಗರಾರೂ ಕಾಣಿಸುತ್ತಿಲ್ಲ. ಹಾಗಾಗಿ ಹೊರೆಗೆ ಮೈಕ್ಗಳ ಮೂಲಕ ಫಲಿತಾಂಶ ಘೋಷಣೆಯು ಇಲ್ಲವಾಗಿದೆ.
ಎಣಿಕೆ ಕೇಂದ್ರಕ್ಕೆ ರಾಘವೇಂದ್ರ
ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದರು. ಮಾಧ್ಯಮಗಳ ಕ್ಯಾಮರಾಗಳ ಎದುರು ವಿಕ್ಟರಿ ಸಿಂಬಲ್ ತೋರಿಸಿ, ನಗೆ ಬೀರಿದರು. ಅವರೊಂದಿಗೆ ಪಕ್ಷಗಳ ಪ್ರಮುಖರು, ಕಾರ್ಯಕರ್ತರು ಇದ್ದರು.
ಇದನ್ನೂ ಓದಿ – ಶಿವಮೊಗ್ಗ ಫಲಿತಾಂಶ LIVE – ಬೆಳಗ್ಗೆ 10ರವರೆಗೆ ಯಾರಿಗೆ ಎಷ್ಟು ಮತ ಲಭಿಸಿದೆ? ಈವರೆಗೂ ಎಷ್ಟು ಮತ ಎಣಿಕೆ ಆಗಿದೆ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
