ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019
ಯಾರಿಗೋ ಹೆದರಿ ಓಡುವುದಿಲ್ಲ. ನಮ್ಮದು ಹೋರಾಟದಿಂದ ಬಂದ ಕುಟುಂಬ ಅಂತಾ ಮುಖ್ಯಮಂತ್ರಿ ಕುಮಾರಸ್ವಾಮಿ, ವಿರೋಧಿಗಳಿಗೆ ಪ್ರತ್ಯುತ್ತರ ನೀಡಿದ್ದಾರೆ. ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದಲೇ ಲೋಕಸಭೆ ಚುನಾವಣೆಯ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. ಯಾವೆಲ್ಲ ವಿಚಾರ ಮಾತಾಡಿದರು ಗೊತ್ತಾ? ವಿಡಿಯೋ ಕೆಳಗಿರುವ ವಿಡಿಯೋ ನೋಡಿ.
![]() |
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200