ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020
ಶಿವಮೊಗ್ಗ ವಿಮಾನ ನಿಲ್ದಾಣ ಎರಡನೇ ಹಂತದ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಭೇಟಿ ವೇಳೆ, ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯಲ್ಲೂ ವಿಮಾನಗಳು ಲ್ಯಾಂಡಿಂಗ್ ಆಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು,
ಹೆಲಿಪ್ಯಾಡ್‍ನಲ್ಲಿ ಸಿಎಂ ಮಾತಾಡಿದ್ದೇನು? ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]