ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಿಜೆಪಿ ರಾಜ್ಯ ಕಾರ್ಯಕಾರಣಿ ವಿಶೇಷ ಸಭೆ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ಸಿಎಂಗೆ ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿದರು.
ರಾಜ್ಯ ಉಸ್ತುವಾರಿಯೂ ಆಗಮನ
ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಪ್ರಮುಖರು ಆಗಮಿಸಿದ್ದಾರೆ. ಎಲ್ಲರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.
ಐಬಿ ಆವರಣದಲ್ಲಿ ಮೆರವಣಿಗೆ
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ಮೂಲಕ ಸ್ವಾಗತಿಸಿದರು. ಹೆಲಿಪ್ಯಾಡ್‍ನಿಂದ ಐಬಿ ಆವರಣದಲ್ಲಿ ಮೆರವಣಿಗೆ ನಡೆಸಲಾಯಿತು. ಡೊಳ್ಳು, ಚಂಡೆಯೊಂದಿಗೆ ಯಡಿಯೂರಪ್ಪ ಅವರನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.
VIDEO REPORT
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]