ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಸಂದರ್ಭ ನೀತಿ ಸಂಹಿತೆ ಉಲ್ಲಂಘನೆ, ಐದು ದೂರು ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 04 ಏಪ್ರಿಲ್ 2019

ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ಹಿನ್ನೆಲೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಮೆರವಣಿಗೆ ಸೇರಿ, ಭದ್ರಾವತಿಯಲ್ಲಿ ಪ್ರತ್ಯೇಕ ಐದು ದೂರುಗಳು ದಾಖಲಾಗಿವೆ.

ಭದ್ರಾವತಿಯಲ್ಲಿ ಪರವಾನಗಿ ಇಲ್ಲದೇ ತರಲಾಗುತ್ತಿದ್ದ ಮೂರು ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಎಫ್ಐಆರ್ ದಾಖಲಾಗಿದೆ.

ರಾಮಣ್ಣ ಶ್ರೇಷ್ಠಿ ಪಾರ್ಕ್’ನಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಊಟ ವಿತರಿಸಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ ಹಾಗೂ ಪರವಾನಗಿ ಪಡೆಯದೇ ನಾಲ್ಕು ವಾಹನಗಳನ್ನು ಬಳಸಿದ್ದು, ಪಕ್ಷದ ಧ್ವಜಗಳನ್ನೊಳಗೊಂಡ ಜೀಪ್ ಕಂಡುಬಂದಿದೆ.

ಈ ಎಲ್ಲವುಗಳ ಬಗ್ಗೆ ದೂರು ದಾಖಲಾಗಿದೆ ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 4, 2019

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment