ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 APRIL 2023
ELECTION NEWS : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೂರನೆ ಪಟ್ಟಿ ಬಿಡುಗಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು (Candidate) ಘೋಷಿಸಲಾಗಿದೆ.
ಶಿವಮೊಗ್ಗ ನಗರಕ್ಕೆ ಹೆಚ್.ಸಿ.ಯೋಗೇಶ್, ಶಿವಮೊಗ್ಗ ಗ್ರಾಮಾಂತರಕ್ಕೆ ಶ್ರೀನಿವಾಸ್ ಕರಿಯಣ್ಣ, ಶಿಕಾರಿಪುರದಿಂದ ಜಿ.ಬಿ.ಮಾಲ್ತೇಶ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ALSO READ – ನಾಮಪತ್ರ ಸಲ್ಲಿಕೆ ಮೊದಲ ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ನಾಮಪತ್ರ

LATEST NEWS
- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

About The Editor
ನಿತಿನ್ ಆರ್.ಕೈದೊಟ್ಲು















