ಶಿವಮೊಗ್ಗ ಕಾಂಗ್ರೆಸ್’ನಲ್ಲಿ ಸಂಭ್ರಮವೋ ಸಂಭ್ರಮ, ಪಟಾಕಿ ಹೊಡೆದು, ಸಿಹಿ ಹಂಚಿ ಖುಷಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 11 ಡಿಸೆಂಬರ್ 2018

ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿ ಕಾಯ್ದುಕೊಳ್ಳುತ್ತಿದ್ದಂತೆ, ಶಿವಮೊಗ್ಗದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

48385393 753192328375523 7042361058098413568 n.jpg? nc cat=102& nc ht=scontent bom1 1

ಖಾಸಗಿ ಬಸ್ ನಿಲ್ದಾಣದ ಮುಂದೆ, ಅಶೋಕ ಸರ್ಕಲ್’ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು. ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಪರವಾಗಿ ಘೋಷಣೆಗಳನ್ನು ವಿಜಯೋತ್ಸವ ಆಚರಿಸಿದರು.

48357355 753191961708893 1643222318144552960 n.jpg? nc cat=109& nc ht=scontent bom1 1

ಇನ್ನು, ಕಾಂಗ್ರೆಸ್ ಕಚೇರಿ ಬಳಿಯೂ ಮುಖಂಡರು ಸಂಭ್ರಮಾಚರಣೆ ಮಾಡಿದರು. ಇಲ್ಲಿಯೂ ಪಟಾಕಿ ಸಿಡಿಸಿ, ಸಿಹಿ ಹಂಚಿ ಪಕ್ಷದ ಪರವಾಗಿ ಘೋಷಣೆ ಕೂಗಿದರು.  

48360010 753192115042211 2261937907893796864 n.jpg? nc cat=104& nc ht=scontent bom1 1
48240872 753192035042219 7733550703389442048 n.jpg? nc cat=109& nc ht=scontent bom1 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment