ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 APRIL 2024
ELECTION NEWS : ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೇಳಿಕೆ ಇದಕ್ಕೆ ಪುಷ್ಠಿ ನೀಡಿದೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಗ್ಯಾರಂಟಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ಲೋಕಸಭೆ ಚುನಾವಣೆ ಪ್ರಚಾರದ ಸಂಬಂಧ ಎಲ್ಲರನ್ನು ಗಮನಿಸುತ್ತಿದ್ದೇನೆ. ಸಚಿವರು, ನಿಗಮ ಮಂಡಳಿ ಅಧ್ಯಕ್ಷರು ಎಲ್ಲರ ಕೆಲಸಗಳ ಮೇಲೆ ಕಣ್ಣಿಟ್ಟಿದ್ದೇನೆ. ಎಲ್ಲರು ಕ್ಷೇತ್ರದಲ್ಲಿಯೇ ಇದ್ದು ಕೆಲಸ ಮಾಡಬೇಕು. ಇಲ್ಲವಾದರೆ ಸಚಿವರು, ನಿಗಮ ಮಂಡಳಿ ಅಧ್ಯಕ್ಷರು ಬದಲಿಸುತ್ತೇವೆ ಎಂದು ಎಚ್ಚರಿಸಿದರು.
ಪ್ರತಿ ಬೂತ್‌ನಲ್ಲಿ ಪಕ್ಷಕ್ಕೆ ಹೆಚ್ಚು ಮತ ಲಭಿಸಬೇಕು. ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಬೇಕು ಎಂಬುದು ಎಲ್ಲರ ಪ್ರಥಮ ಆದ್ಯತೆಯಾಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ – ಪಿಯುಸಿ ನಂತರ ಮುಂದೇನು? ಕಾಮರ್ಸ್ ವಿದ್ಯಾರ್ಥಿಗಳಿಗೆ ಶಿವಮೊಗ್ಗದಲ್ಲಿ ಉಚಿತ ಕಾರ್ಯಾಗಾರ, ಎಲ್ಲಿ? ಯಾವಾಗ?
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





