ವಿದ್ಯುತ್ ದರ ಏರಿಕೆಗೆ ಆಕ್ರೋಶ, ಶಿವಮೊಗ್ಗದಲ್ಲಿ ಪ್ರತಿಭಟನೆ, ರಾಜ್ಯಪಾಲರಿಗೆ ದೂರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020

ಕರೋನ ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕಿದ್ದ ಸರ್ಕಾರ, ವಿದ್ಯುತ್ ದರ ಹೆಚ್ಚಳ ಮಾಡಿ ಬರೆ ಹಾಕಿದೆ. ಈ ನಿರ್ಧಾರವನ್ನು ಕೂಡಲೆ ಹಿಂಪಡೆಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು, ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು.

ಪ್ರತಿ ಯುನಿಟ್‍ಗೆ 40 ಪೈಸೆ ಹೆಚ್ಚಳ

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯುನಿಟ್‍ಗೆ 40 ಪೈಸೆ ಹೆಚ್ಚಳ ಮಾಡಿದೆ. ಸಂಕಷ್ಟದಲ್ಲಿರುವ ಜನರಿಗೆ ಇದು ಮತ್ತಷ್ಟು ಸಮಸ್ಯೆ ಉಂಟು ಮಾಡಿದೆ. ನವೆಂಬರ್ 1ರಿಂದಲೇ ನೂತನ ದರ ಜಾರಿಗೆ ಬಂದಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ, ವಿದ್ಯುತ್ ದರ ಏರಿಕೆ ಮಾಡಿರಲಿಲ್ಲ ಎಂದರು.

ಕಾಂಗ್ರೆಸ್ ಪ್ರತಿಭಟನೆಯ ವಿಡಿಯೋ ರಿಪೋರ್ಟ್

ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ ರಮೇಶ್ ಹೆಗ್ಡೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment