BREAKING NEWS – ಶಿವಮೊಗ್ಗದಲ್ಲಿ ಮತ ಎಣಿಕೆ ಆರಂಭ, ಅಂಚೆ ಮತಗಳಲ್ಲಿ ಯಾರಿಗೆ ಮುನ್ನಡೆ ದೊರೆತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 JUNE 2024

RESULT NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸ್ಟ್ರಾಂಗ್‌ ರೂಂನಿಂದ ಮತ ಪೆಟ್ಟಿಗೆಗಳನ್ನು ಎಣಿಕೆ ಕೊಠಡಿಗೆ ಕೊಂಡೊಯ್ದು ಎಣಿಕೆ ಪ್ರಕ್ರಿಯೆ ಆರಂಭಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಫಲಿತಾಂಶ LIVE | ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭ

ಮೊದಲ ಹಂತದಲ್ಲಿ ಅಂಚೆ ಮತಗಳ ಎಣಿಕೆ ನಡೆಯಲಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ 5199 ಅಂಚೆ ಮತಗಳು ಚಲಾವಣೆಯಾಗಿದೆ. ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ ಮತ್ತು ಹಿರಿಯ ನಾಗರಿಕರಿಗೆ ಅಂಚೆ ಮತದಾನ ಮಾಡಲು ಅವಕಾಶವಿತ್ತು. ಈ ಮತಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಸದ್ಯ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 4, 2024

Leave a Comment