ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019
ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಕ್ಯಾಂಪೇನ್ ಮಾಡಲು, ಮಾಜಿ ಪ್ರಧಾಬಿ ಹೆಚ್.ಡಿ.ದೇವೇಗೌಡ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಹೆಲಿಪ್ಯಾಡ್ನಲ್ಲಿ ಮಾತನಾಡಿದ ದೇವೇಗೌಡ, ಹಾಸನ, ಮಂಡ್ಯದಲ್ಲಿ ಮೊಮ್ಮಕ್ಕಳನ್ನು ಗೆಲ್ಲಿಸಲು ಪ್ರಚಾರ ನಡೆಸುವಂತೆ ಮಧು ಬಂಗಾರಪ್ಪ ಪರವಾಗಿ ಶಿವಮೊಗ್ಗದಲ್ಲಿ ಪ್ರಚಾರ ಮಾಡುತ್ತೇನೆ. ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಶಿವಮೊಗ್ಗದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದರು. ದೇವೇಗೌಡರು ಹೇಳಿದ್ದೇನು? ವಿಡಿಯೋ ನೋಡಿ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422