ಆಯನೂರು ಮಂಜುನಾಥ್‌ ವಿರುದ್ಧ ಡಾ. ಧನಂಜಯ ಸರ್ಜಿ ಗರಂ, ತಕ್ಕ ಪಾಠದ ಭವಿಷ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 MARCH 2024

POLITICAL NEWS : ಕಾಂಗ್ರೆಸ್‌ ಪಕ್ಷದಲ್ಲಿ ಇದ್ದೀನಿ ಎಂಬ ಕಾರಣಕ್ಕೆ ಆಯನೂರು ಮಂಜುನಾಥ್‌ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಟೀಕಿಸುವುದು ಸರಿಯಲ್ಲ. ಯಡಿಯೂರಪ್ಪ ಅವರ ಆಶೀರ್ವಾದ ಮತ್ತು ಬಿಜೆಪಿ ಪಕ್ಷದಿಂದಾಗಿಯೇ ಆಯನೂರು ಮಂಜುನಾಥ್‌ ನಾಲ್ಕು ಸದನಗಳಲ್ಲೂ ಸ್ಥಾನಮಾನ ಮತ್ತು ಎಲ್ಲಾ ಬಗೆಯ ಅಧಿಕಾರದ ಫಲಾನುಭವಿಯಾಗಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು ಲೋಕಸಭೆ ಚುನಾವಣೆ ಪ್ರಭಾರಿ ಡಾ. ಧನಂಜಯ ಸರ್ಜಿ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಧನಂಜಯ ಸರ್ಜಿ, ಈಗ ಕಾಂಗ್ರೆಸ್‌ನಲ್ಲಿ ಇದ್ದೇನೆ ಎನ್ನುವ ಕಾರಣಕ್ಕಾಗಿ ಯಡಿಯೂರಪ್ಪ ಅವರ ವಿರುದ್ಧ ಆಯನೂರು ಮಂಜುನಾಥ್‌ ಟೀಕೆ ಮಾಡುತ್ತಿರುವುದು ಸಮರ್ಥನೀಯವಲ್ಲ. ಬಿಜೆಪಿಯಿಂದ ಬೇರೆ ಯಾರೂ ಪಡೆಯಲಾಗದ ಎಲ್ಲ ಫಲಗಳನ್ನು ಪಡೆದ ಬಹುದೊಡ್ಡ ಫಲಾನುಭವಿ ಅವರು. ಮಾತನಾಡಲಿಕ್ಕೆ ಒಬ್ಬ ರಾಜಕಾರಣಿ ಬೇಕು ಎನ್ನುವ ಕಾರಣಕ್ಕೆ ಕಾಂಗ್ರೆಸ್‌ ಅವರಿಗೆ ಮನ್ನಣೆ ಹಾಕಿದೆ. ಅಂತವರು ಯಡಿಯೂರಪ್ಪ ಅವರ ಬಗ್ಗೆ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ. ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಅವರು ಗಳಿಸಿಕೊಂಡ ಮತಗಳ ಸಂಖ್ಯೆ ಅವರ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಮುಂದೆ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ವಿದ್ಯಾವಂತರು ಹಾಗೂ ಪ್ರಜ್ಞಾವಂತರು ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಜನರಿಗೆ ಮ್ಯೂಸಿಕಲ್‌ ಚೇರ್‌ ಆಡಿಸಿದ ಅಧಿಕಾರಿಗಳು, ಪಾಲಿಕೆಯಿಂದ ವಿಭಿನ್ನ ಪ್ರಯತ್ನ, ಯಾಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2024

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment