| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 11 SEPTEMBER 2023
SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister Tour) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ.
ಸೆ.11ರಂದು ರಾತ್ರಿ 8 ಗಂಟೆಗೆ ಸೊರಬಕ್ಕೆ ಆಗಮಿಸಲಿದ್ದು, ವಾಸ್ತವ್ಯ ಮಾಡಲಿದ್ದಾರೆ. ಸೆ.12ರಂದು ಬೆಳಗ್ಗೆ 9 ಗಂಟೆಗೆ ಸೊರಬ ತಾಲೂಕಿನ ಜಡೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಕುಬಟೂರು ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ. ಸಂಜೆ 4 ಗಂಟೆಗೆ ಗಣೇಶ ಚತುರ್ಥಿ ಸಂಬಂಧ ಶಿವಮೊಗ್ಗದಲ್ಲಿ ಸೌಹಾರ್ದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ
ಸೆ.13ರಂದು ಬೆಳಗ್ಗೆ 10 ಗಂಟೆಗೆ ಸೊರಬದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಶಿಕಾರಿಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7 ಗಂಟೆ ಶಿವಮೊಗ್ಗ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಂ.ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ನ್ಯಾಯಾಲಯದ ಮೊದಲ ಮಹಿಳಾ ನ್ಯಾಯವಾದಿ ಇನ್ನಿಲ್ಲ, ಅವರ ಕುರಿತ ಮಾಹಿತಿ ಇಲ್ಲಿದೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()