BREAKING NEWS | ಡಾ.ಧನಂಜಯ ಸರ್ಜಿಗೆ ಬಿಜೆಪಿ ಟಿಕೆಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 MAY 2024

ELECTION NEWS : ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿ ಪ್ರಕಟಿಸಿದೆ. ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಪ್ರಕಟಿಸಿದೆ. ಇದರಿಂದ ಚುನಾವಣ ಕಣ ಮತ್ತಷ್ಟು ರಂಗೇರಿದೆ.

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್‌ ಕುರಿತು ತೀವ್ರ ಕುತೂಹಲವಿತ್ತು. ಡಾ. ಧನಂಜಯ ಸರ್ಜಿ ಸೇರಿ ಹಲವರ ಹೆಸರು ಮುನ್ನೆಲೆಗೆ ಬಂದಿತ್ತು. ಕೇಂದ್ರಿಯ ಚುನಾವಣಾ ಸಮಿತಿ ಅಂತಿಮವಾಗಿ ಧನಂಜಯ ಸರ್ಜಿ ಅವರಿಗೆ ಟಿಕೆಟ್‌ ಘೋಷಿಸಿದೆ. ಜೂ. 3ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ಬಂಡಾಯ, ಪಕ್ಷೇತರರಾಗಿ ಕಣಕ್ಕಿಳಿದ ದಿನೇಶ್‌, ಕಾಂಗ್ರೆಸ್‌ಗೆ ತಲೆನೋವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 11, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment