ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 JUNE 2024
RESULT NEWS : ನೈಋತ್ಯ ಪದವೀಧರರ ಕ್ಷೇತ್ರವನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಯಲ್ಲೆ ಉಳಿಸಿಕೊಂಡಿದೆ. ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಈ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ (Wins).
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ. ಅಂತಿಮವಾಗಿ ನಾಲ್ವರು ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು? ಇಲ್ಲಿದೆ ವಿವರ.
![]() ಡಾ.ಧನಂಜಯ ಸರ್ಜಿ (ಬಿಜೆಪಿ) |
|
![]() ಆಯನೂರು ಮಂಜುನಾಥ್ (ಕಾಂಗ್ರೆಸ್) |
|
![]() ರಘುಪತಿ ಭಟ್ (ಪಕ್ಷೇತರ) |
|
![]() ಎಸ್.ಪಿ.ದಿನೇಶ್ (ಪಕ್ಷೇತರ) |
|
ಇದನ್ನೂ ಓದಿ – ಮೂರನೇ ಸುತ್ತಿನ ಎಣಿಕೆ ಪೂರ್ಣ, ಡಾ. ಸರ್ಜಿಗೆ ಮತಗಳು ಹೆಚ್ಚಳ, ಆಯನೂರು ಗಳಿಸಿದ್ದೆಷ್ಟು?
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

About The Editor
ನಿತಿನ್ ಆರ್.ಕೈದೊಟ್ಲು




















