ಯಡಿಯೂರಪ್ಪ ಜನ್ಮದಿನ, ವಿಷ್‌ ಮಾಡಿದ್ರಾ ಈ‍ಶ್ವರಪ್ಪ? ಏನಂದ್ರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನ್ಮದಿನಕ್ಕೆ (Birthday) ಶುಭಕೋರಿದರಾ ಎಂಬ ಪ್ರಶ್ನೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತುಸು ಸಿಡಿಮಿಡಿಗೊಂಡರು. ಅಲ್ಲದೆ ಎಲ್ಲವನ್ನು ರಾಜಕೀಯ ದೃಷ್ಟಿಕೋನದಿಂದ ನೋಡುವುದನ್ನು ಬಿಡಬೇಕು ಎಂದು ತಿಳಿಸಿದರು.

ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಈಶ್ವರಪ್ಪ ಅವರಿಗೆ ಪತ್ರಕರ್ತರು, ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ವಿಷ್‌ ಮಾಡಿದ್ರಾ ಎಂದು ಪ್ರಶ್ನಿಸಿದರು. ಆಗ ಈಶ್ವರಪ್ಪ, ಇವತ್ತು ನಾನು ಈ ಸ್ಥಿತಿಯಲ್ಲಿ ಇರಲು ಯಡಿಯೂರಪ್ಪ ಕೂಡ ಕಾರಣ ಎಂದರು.

ಈಶ್ವರಪ್ಪ ಏನೆಲ್ಲ ಹೇಳಿದರು?

Former-Minister-KS-Eshwarappa

ಯಡಿಯೂರಪ್ಪ ನನ್ನ ಗುರು. ಅವರಿಗೆ ನಾನು ವಿಷ್‌ ಮಾಡಲೇಬೇಕಾ? ಮನೆಯಲ್ಲಿ ಅಪ್ಪ, ಅಮ್ಮನಿಗೆ ಹೋಗಿ ನಿಮಗೆ ಒಳ್ಳೆಯದಾಗಲಿ ಎಂದು ಹೇಳುತ್ತೇವಾ? ನಾನು ಇವತ್ತು ಹೀಗಿರಲು ಆರ್‌ಎಸ್‌ಎಸ್‌, ನನ್ನ ತಂದೆ, ತಾಯಿ ಮತ್ತು ಯಡಿಯೂರಪ್ಪ ಕಾರಣ. ತಂದೆ – ತಾಯಿಯನ್ನು ನಾವು ಮರೆಯಲು ಸಾಧ್ಯವೆ. ಈಗಲು ಪ್ರತಿ ದೀಪಾವಳಿಗೆ ಹಿರಿಯರ ಪೂಜೆಯಂದು ನನ್ನ ತಂದೆ – ತಾಯಿಗೆ ನಾನು ದೀಪ ಬೆಳಗುತ್ತೇನೆ. ಹಾಗೆಯೇ ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ನಾನು ಮರೆತಿಲ್ಲ ಎಂದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಪ್ರತಿಯೊಂದರಲ್ಲು ರಾಜಕೀಯ ನೋಡುವುದು ಸರಿಯಲ್ಲ. ಮೊದಲು ಈ ದೃಷ್ಟಿಕೋನ ಬದಲಾಗಬೇಕು ಎಂದು ಸಿಡಿಮಿಡಿಗೊಂಡರು.

NATIONAL-PUBLIC-SCHOOL-scaled

ಇದನ್ನೂ ಓದಿ » ತ್ಯಾವರೆಕೊಪ್ಪ ಮೃಗಾಲಯದ ಮತ್ತೊಂದು ಹುಲಿ ಸಾವು, ಈ ವರ್ಷದಲ್ಲಿ ಎರಡನೇ ಟೈಗರ್‌ ಕೊನೆಯುಸಿರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 27, 2025

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment