ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ELECTION NEWS : ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣ ಆಯೋಗ ಚಿಹ್ನೆ ನೀಡಿದೆ. ಕೈ ಕಟ್ಟಿರುವ ರೈತ ಮತ್ತು ಎರಡು ಕಬ್ಬುಗಳಿರುವ ಚಿಹ್ನೆ ನೀಡಲಾಗಿದೆ. ಇನ್ಮುಂದೆ ಈಶ್ವರಪ್ಪ ಅವರ ಪ್ರಚಾರದ ವೇಳೆ ಈ ಚಿಹ್ನೆ ಬಳಕೆ ಮಾಡಲಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಈವರೆಗೂ ತಮ್ಮ ಪ್ರಚಾರದಲ್ಲಿ ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಕೆ ಮಾಡುತ್ತಿದ್ದರು. ಇದೇ ವಿಚಾರವಾಗಿ ಬಿಜೆಪಿ ನ್ಯಾಯಾಲಯದ ಕದ ತಟ್ಟಿದೆ. ಈಗ ಚಿಹ್ನೆ ಸಿಕ್ಕಿರುವುದರಿಂದ ಈಶ್ವರಪ್ಪ ಅವರ ಪ್ರಚಾರದಲ್ಲಿ ಈ ಚಿಹ್ನೆ ಕಾಣಸಿಗಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಹಿಂದಕ್ಕೆ, ಈಗೆಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ?