ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
LOKSABHA ELECTION : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಇವತ್ತು 5 ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು 2 ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎನ್.ವಿ.ನವೀನ್ ಕುಮಾರ್ ಎಂಬುವವರು ಇವತ್ತು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಮಧ್ಯಾಹ್ನ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಗೀತಾ ಶಿವರಾಜ್ ಕುಮಾರ್