| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ |SHIMOGA NEWS | 6 NOVEMBER 2020
ಮದುವೆ ಸಮಾರಂಭ ಒಂದರಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನವೆಂಬರ್ 8ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ.
ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಸಿದ್ದರಾಮಯ್ಯ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 11.30ಕ್ಕೆ ಮಾಜಿ ಶಾಸಕ ಶ್ರೀನಿವಾಸ್ ಅವರ ಮಗಳ ವಿವಾಹ ಮತ್ತು ಕೆಲವು ಸ್ಥಳೀಯ ಕಾರ್ಯಕ್ರಮಗಳಲ್ಲಿ ಮಾಜಿ ಸಿಎಂ ಭಾಗಿ ಆಗಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ಶಿವಮೊಗ್ಗದ ಹೆಲಿಪ್ಯಾಡ್‍ನಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()