SHIVAMOGGA LIVE NEWS | 22 APRIL 2023
SHIMOGA : ಕಾಂಗ್ರೆಸ್ ಟಿಕೆಟ್ ಸಿಗದೆ ಜೆಡಿಎಸ್ನಲ್ಲೂ ನಿರಾಸೆ ಗೊಳಗಾಗಿ ತಟಸ್ಥವಾಗಿ ಉಳಿಯಲು ಬಯಸಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರನ್ನು ಜೆಡಿಎಸ್ (JDS) ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಬೆಂಗಳೂರಲ್ಲಿ ಜೆಡಿಎಸ್ (JDS) ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೆ.ಬಿ.ಪ್ರಸನ್ನಕುಮಾರ್ ಮತ್ತು ಅವರ ಅಭಿಮಾನಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್
ಜೆಡಿಎಸ್ನ ಟಿಕೆಟ್ ಸಿಗುವುದಿಲ್ಲವೆಂಬುದು ಬುಧವಾರ ರಾತ್ರಿ ಖಾತ್ರಿಯಾದ ಬಳಿಕ, ಈ ಬಾರಿ ಚುನಾವಣೆಯಲ್ಲಿ ಯಾರನ್ನೂ ಬೆಂಬಲಿಸದೆ ತಟಸ್ಥರಾಗಿ ಉಳಿಯಲು ಬಯಸಿದ್ದರು. ಆದರೆ, ರಾಜಕೀಯ ಭವಿಷ್ಯದ ಉದ್ದೇಶದಿಂದ ಮತ್ತು ಅಭಿಮಾನಿಗಳ ಒತ್ತಾಸೆ ಮೇರೆಗೆ ಜೆಡಿಎಸ್ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಮತ್ತು ಅಭ್ಯರ್ಥಿ ಆಯನೂರು ಮಂಜುನಾಥ್ ಇದ್ದರು.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



