ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
RESULT NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಫಲಿತಾಂಶದ ಬಳಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಡಾ. ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲಾತಣದ (SOCIAL MEDIA) ಮೂಲಕ ಮತದಾರರು, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.
ಫೇಸ್‌ಬುಕ್‌ನಲ್ಲಿ ಧನ್ಯವಾದ ತಿಳಿಸಿದ ಗೀತಾ
ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ಫಲಿತಾಂಶ ನಮ್ಮ ಕಡೆಯಾಗದಿದ್ದರೂ, ನಿಮ್ಮೊಂದಿಗಿನ ಪ್ರಯಾಣ, ನಮ್ಮ ಜನರ ಅಚಲ ಬೆಂಬಲಕ್ಕೆ ಕೃತಜ್ಞತೆ ಎಂದು ತಿಳಿಸಿದ್ದಾರೆ. ಇಲ್ಲಿದೆ ಗೀತಾ ಶಿವರಾಜ್ ಕುಮಾರ್ ಅವರ ಪೋಸ್ಟ್.
ಇನ್ನೊಂದೆಡೆ ನಟ ಡಾ. ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಪಕ್ಷ, ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.
ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ @INCKarnataka ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು. pic.twitter.com/abKP4PWpuY
— DrShivaRajkumar (@NimmaShivanna) June 4, 2024