ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JUNE 2024
ELECTION NEWS : ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬಿರುಸಿನ ಮತದಾನವಾಗಿದೆ. ಸಂಜೆ 4 ಗಂಟೆವರೆಗೆ ಮತದಾನ ನಡೆಯಿತು. ಕೆಲವು ಮತಗಟ್ಟೆಗಳಲ್ಲಿ ಕೊನೆ ಕ್ಷಣದವರೆಗು ಜನರು ಸರತಿಯಲ್ಲಿ ನಿಂತು ಹಕ್ಕು ಚಲಾಯಿಸಿದ್ದಾರೆ.
ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.88.04ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 2558 ಪುರುಷ ಮತದಾರರು, 1807 ಮಹಿಳಾ ಮತದಾರರು ಇದ್ದರು. ಈ ಪೈಕಿ, 2320 ಪುರುಷರು, 1523 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತದಾನ ಚುರುಕು, ಹಕ್ಕು ಚಲಾಯಿಸಿದ ಡಾ. ಸರ್ಜಿ, ಆಯನೂರು, ದಿನೇಶ್, ಈತನಕ ಎಷ್ಟಾಗಿದೆ ಓಟಿಂಗ್?
ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಶೇ.80.61ರಷ್ಟು ಮತದಾನವಾಗಿದೆ. ಒಟ್ಟು 15578 ಪುರುಷರು, 11833 ಮಹಿಳಾ ಮತದಾರರು ನೋಂದಾಯಿಸಿಕೊಂಡಿದ್ದರು. ಈ ಪೈಕಿ, 12922 ಪುರುಷ, 9176 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





