ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JUNE 2024
RESULT NEWS : ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನೈಋತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಕಾರ್ಯ ಬಿರುಸಾಗಿದೆ. ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ. ಈವರೆಗೂ ಎರಡು ಸುತ್ತಿನ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
| ಡಾ. ಧನಂಜಯ ಸರ್ಜಿ (ಬಿಜೆಪಿ) |
|
| ಆಯನೂರು ಮಂಜುನಾಥ್ (ಕಾಂಗ್ರೆಸ್) |
|
| ರಘುಪತಿ ಭಟ್ (ಪಕ್ಷೇತರ) |
|
| ಎಸ್.ಪಿ.ದಿನೇಶ್ (ಪಕ್ಷೇತರ) |
|
ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ, ಎಲ್ಲೆಲ್ಲಿ?
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

About The Editor
ನಿತಿನ್ ಆರ್.ಕೈದೊಟ್ಲು
















