SHIVAMOGGA LIVE NEWS | 6 JUNE 2024➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್ ನಂಬರ್ 7411700200.
ನಮ್ಮ ಗ್ರೂಪ್ ಸೇರಿಲು ಇಲ್ಲಿ ಕ್ಲಿಕ್ ಮಾಡಿRESULT NEWS : ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನೈಋತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಕಾರ್ಯ ಬಿರುಸಾಗಿದೆ. ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ. ಈವರೆಗೂ ಎರಡು ಸುತ್ತಿನ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
| ಆಯನೂರು ಮಂಜುನಾಥ್ (ಕಾಂಗ್ರೆಸ್) | |
ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ, ಎಲ್ಲೆಲ್ಲಿ?
EDITOR / AUTHOR PROFILE
Published : June 6, 2024 at 8:15 PM IST