ನೂತನ ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ ಹಂಚಿಕೆ, ಶಿವಮೊಗ್ಗದ ಹೊಣೆ ಯಾರಿಗೆ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021

ಸಂಪುಟ ರಚನೆಯಾಗುತ್ತಿದ್ದಂತೆ ನೂತನ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಮತ್ತು ನೆರೆ ಪರಿಸ್ಥಿತಿ ನಿರ್ವಹಣೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ಇದನ್ನೂ ಓದಿ | ಸಾಲು ಸಾಲು ಸೋಲು, ಆರು ತಿಂಗಳು ಜೈಲು, ತಾಳ್ಮೆಗೆ ಸಿಕ್ತು ಫಲ, ಸಚಿವ ಆರಗ ಜ್ಞಾನೇಂದ್ರ ಬಗ್ಗೆ ತಿಳಿಬೇಕಾದ ಸಂಗತಿಗಳು ಇಲ್ಲಿವೆ

ಕರೋನ ಮೂರನೆ ಅಲೆ ಭೀತಿ ಎದುರಾಗಿದೆ. ಮತ್ತೊಂದೆಡೆ ನೆರೆ ಪರಿಹಾರ ಕಾರ್ಯಗಳು ತ್ವರಿತವಾಗಿ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ನೂತನ ಸಚಿವರಿಗೆ ಮುಂದಿನ ಆದೇಶದವರೆಗೆ ಒಂದೊಂದು ಜಿಲ್ಲೆಗಳ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ | ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಸಿಹಿ ಹಂಚಿ ಸಂಭ್ರಮ, ಬಣ್ಣ ಹಚ್ಚಿ ಸಡಗರ

ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಶಿವಮೊಗ್ಗ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. ಆರಗ ಜ್ಞಾನೇಂದ್ರ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ.

ಇದನ್ನೂ ಓದಿ | ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ದಾಖಲೆ, ಸಿಎಂ ಹುದ್ದೆಯಿಂದ ಸ್ಪೀಕರ್ ತನಕ ಎಲ್ಲಾ ಜವಾಬ್ದಾರಿ ನಿಭಾಯಿಸಿದ್ದಾರೆ ಇಲ್ಲಿಯ ಶಾಸಕರು

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment