ಶಿವಮೊಗ್ಗ ಚುನಾವಣೆಗೆ ಜೊಮ್ಯಾಟೋ ಡೆಲಿವರಿ ಬಾಯ್‌, ಡ್ರೈವರ್‌, ಕೂಲಿ ಕಾರ್ಮಿಕ ಸ್ಪರ್ಧೆ, ಇಲ್ಲಿದೆ ಅಭ್ಯರ್ಥಿಗಳ ಹಿನ್ನೆಲೆ

Shivamogga 2024

ಬಂಡಿ ರಂಗನಾಥ, ಪಕ್ಷೇತರ

bandiವಿಳಾಸ : ತುಮಕೂರು ಜಿಲ್ಲೆ ಕಲ್ಲಂಬೆಳ್ಳ ಹೋಬಳಿಯ ಯಲದಬಾಗಿ ಗ್ರಾಮ ನಿವಾಸಿ

ವೃತ್ತಿ : ವಿದ್ಯಾರ್ಥಿ, ಜೊಮಾಟೋ ಡಿಲೆವರಿ ಬಾಯ್ | ವಿದ್ಯಾರ್ಹತೆ : ತುಮಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ | ಪ್ರಕರಣಗಳು : ಇಲ್ಲ | ಒಟ್ಟು ಆಸ್ತಿ : ಇಲ್ಲ | ಬಳಿ ಇರುವ ಹಣ : 55,627.12

Loksabha-Candidates-Zomato-Delivery-boy-and-Car-driver

Kalleshwara-Enterprises.webp

ಸಂದೇಶ್‌ ಶೆಟ್ಟಿ, ಪಕ್ಷೇತರ

sandesh-shettyಉಡುಪಿ ಜಿಲ್ಲೆ ಹೆರೂರು ಗ್ರಾಮದ ಯೆರುಕೋಣೆ ದೊಡ್ಡಮನೆ ನಿವಾಸಿ

ವೃತ್ತಿ : ಕಲಾವಿದ | ವಿದ್ಯಾರ್ಹತೆ : ದ್ವಿತೀಯ ಪಿಯುಸಿ | ಪ್ರಕರಣಗಳು : ಇಲ್ಲ | ಒಟ್ಟು ಆಸ್ತಿ : ಇಲ್ಲ | ಬಳಿ ಇರುವ ಹಣ : 51,903.64

 ಮುಂದಿನ ಅಭ್ಯರ್ಥಿ ಕುರಿತು ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ 

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment