ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 FEBRUARY 2024
SHIMOGA : ಲೋಕಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಎಲ್ಲ 28 ಕ್ಷೇತ್ರಕ್ಕು ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿದೆ. ಶಿವಮೊಗ್ಗ ಕ್ಷೇತ್ರಕ್ಕು ಜವಾಬ್ದಾರಿ ಹಂಚಲಾಗಿದೆ.
ಶಿವಮೊಗ್ಗ ಕ್ಷೇತ್ರಕ್ಕೆ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಸಹ ಉಸ್ತುವಾರಿಗಳಾಗಿ ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರನ್ನು ನೇಮಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೆಎಫ್‌ಡಿ ಸೋಂಕು ಪಾಸಿಟಿವ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






